ವಿಧಾನಸಭಾ ಚುನಾವಣೆ

ಯತ್ನಾಳ್ ವಿರುದ್ಧ ಕೇಸ್​ಗೆ ಹೈಕೋರ್ಟ್ ತಡೆ, ಪ್ರಕರಣ ರದ್ದು ಕೋರಿ ಜಾರಕಿಹೊಳಿ ಅರ್ಜಿ

ವಿಧಾನಸಭಾ ಚುನಾವಣೆ  ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೆ ಆ…

4 months ago

ಮಿಜೋರಾಂ ಮತ ಎಣಿಕೆ : 11 ಸ್ಥಾನಗಳಲ್ಲಿ ಝಡ್​ಪಿಎಂ ಮುನ್ನಡೆ

ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,  11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

5 months ago

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ. ಚಂದ್ರಶೇಖರ್ ರಾವ್

ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿದೆ. ಆಂಧ್ರ ಪ್ರದೇಶದಿಂದ ವಿಭಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್​ ತೆಲಂಗಾಣದಲ್ಲಿ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆ ಏರಲು…

5 months ago

ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆ ಜನರ ಮನ್ನಣೆ

ಭಾರಿ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಭಾನುವಾರ (ಡಿ.03) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ,…

5 months ago

ಮೋದಿಯವರು 9 ವರ್ಷಗಳಲ್ಲಿ ಏನು ಹೇಳಿದ್ದಾರೋ ಅದನ್ನೇ ಮಾಡಿದ್ದಾರೆ: ಅಮಿತ್ ಶಾ

ಮಧ್ಯಪ್ರದೇಶದದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ  ರಾಜ್ಯದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ  ಮಾತನಾಡಿ, ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ…

6 months ago

ಕರ್ನಾಟಕದಿಂದ ಪಾಠ ಕಲಿಯಿತೇ ಬಿಜೆಪಿ: ಛತ್ತೀಸ್‌ಗಢ, ಮಧ್ಯಪ್ರದೇಶ ಚುನಾವಣೆಗೆ ಅಭ್ಯರ್ಥಿ ಘೋಷಣೆ

ಚುನಾವಣೆ ಘೋಷಣೆಗೆ ಮೊದಲೇ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲು ಪಕ್ಷ ಶತಾಯಗತಾಯ ಪ್ರಯತ್ನಿಸುತ್ತಿದೆ. ಅದೇ ರೀತಿ…

9 months ago

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಮೋದಿ ನೇತೃತ್ವದಲ್ಲಿ ಇಂದು ಸಭೆ

ದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲು ಬಿಜೆಪಿ ತನ್ನ ಕೇಂದ್ರ ಚುನಾವಣಾ ಸಮಿತಿಯ ಸಭೆಯನ್ನು ಇಂದು ಸಂಜೆ ತನ್ನ ದೆಹಲಿ ಪ್ರಧಾನ…

9 months ago

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಚುನಾವಣಾ ಅವಲೋಕನ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಇಂದು ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ "ಅವಲೋಕನ ಸಭೆ"ಯಲ್ಲಿ ಶಾಸಕ ಗುರ್ಮೆ ಸುರೇಶ್…

11 months ago

ಜೆಡಿಎಸ್​ ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇಬ್ರಾಹಿಂ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. 

12 months ago

ಉಡುಪಿ ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳ ಭರ್ಜರಿ ಗೆಲುವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್…

12 months ago

ಮಡಿಕೇರಿ: ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ – ಡಾ.ಬಿ.ಸಿ.ಸತೀಶ

ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ, 13 ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ…

1 year ago

ಹಾಸನ: ಕಗ್ಗಂಟಾದ ಫಲಿತಾಂಶ, ಬೆಟ್ಟಿಂಗ್‌ಗೂ ನಿಲುಕದ ಲೆಕ್ಕಾಚಾರ

ಮಹತ್ವದ ೨೦೨೩ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯ ಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಹಾಗೂ ಜನರಲ್ಲಿ ಯಾರು ಗೆಲುವು ಪಡೆಯಲಿದ್ದಾರೆ ಎಂಬ ಲೆಕ್ಕಾಚಾರ ಜೋರಾಗಿ…

1 year ago

ಬೆಂಗಳೂರು: ಉಡುಪಿಯಲ್ಲಿ ಮಧ್ಯಾಹ್ನ 1ರವರೆಗೆ ಗರಿಷ್ಠ ಮತದಾನ

ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.37.25ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

1 year ago

ಮಡಿಕೇರಿ: ಮತದಾನದ ಮಹತ್ವವನ್ನು ಸಾರುವ ಮಾದರಿ ಮತಗಟ್ಟೆ

ವಿಧಾನಸಭಾ ಚುನಾವಣೆ ಹಿನ್ನೆಲೆ ಮೇ, 10 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಸಾಂಕೇತಿಕವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ…

1 year ago

ಮಡಿಕೇರಿ: ಮೇ, 10 ರಂದು ಮತಹಾಕಿ ಸೆಲ್ಫಿ ಕ್ಲಿಕ್ಕಿಸಿ ಫೋಟೋ ಸ್ಪರ್ಧೆ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ‘ಸೆಲ್ಫಿ ಕಂಟೆಸ್ಟ್’ ಸ್ಪರ್ಧೆ ಆಯೋಜಿಸಿದೆ.

1 year ago