ಏಪ್ರಿಲ್ 22 ರ ವಿಶ್ವ ಭೂದಿನದ ಪ್ರಯುಕ್ತ 'ಪರಿಸರಕ್ಕಾಗಿ ನಾವು' ಗುಂಪಿನ ದಕ್ಷಿಣ ಕನ್ನಡ ಉಡುಪಿ ಘಟಕದವರಾದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿಯವರು, ಅಶ್ವಿನಿ ಕೆ ಭಟ್ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಏಪ್ರಿಲ್ 21 ನೇ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ,...
Know MoreGet latest news karnataka updates on your email.