ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಕೊಡಸೋಗೆ ಬಸವನಕಟ್ಟೆ ಕೆರೆ, ಬೊಮ್ಮಲಾಪುರ ಕೆರೆ, ವಡಯ್ಯನಪುರ ಕೆರೆಗಳು ಭರ್ತಿಯಾದ ಹಿನ್ನಲೆಯಲ್ಲಿ ಶಾಸಕ ಸಿ,ಎಸ್ ನಿರಂಜನ್ ಕುಮಾರ್ ಬಾಗಿನ ಅರ್ಪಿಸಿದ್ದಾರೆ. ...
Know MoreGet latest news karnataka updates on your email.