ಶಾಸಕ

ನಾನೂ ರಾಮನ ಭಕ್ತ ಎಂದ ಶಾಸಕ ಇಕ್ಬಾಲ್ ಹುಸೇನ್

ನಾನು ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

5 months ago

ಕೊಡವ ಪಾಲೆ ಜನಾಂಗದ ಅಭಿವೃದ್ಧಿಗೆ ಬದ್ದ: ಶಾಸಕ ಪೊನ್ನಣ್ಣ

ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿರುವುದಾಗಿರುವುದಾಗಿ ಶಾಸಕ ಎಸ್. ಪೊನ್ನಣ್ಣ ಹೇಳಿದ್ದಾರೆ.

5 months ago

ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು ನೀಡಲ್ಲ ಎಂದ ಯಡಿಯೂರಪ್ಪ

ರಾಜ್ಯ ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯಾದ ಬಳಿಕ ಭಿನ್ನಮತದ ಹೇಳಿಕೆ ತೀವ್ರವಾಗಿದೆ. ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ…

5 months ago

ದೆಹಲಿಯತ್ತ ಪ್ರಯಾಣ ಬೆಳೆಸಿದ ಇಬ್ಬರು ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು

ಇಬ್ಬರು ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ…

5 months ago

ಮೌಲ್ವಿ ಪೀರಾ ಸೋದರ ಮಾವನೊಂದಿಗೆ ಸೇರಿ ಹೋಟೆಲ್‌ ಕಟ್ಟಡ ನಿರ್ಮಿಸಿದ್ದ ಯತ್ನಾಳ್: ದಾಖಲೆ ಬಿಡುಗಡೆ

ಧಾರವಾಡ: ಈ ಹಿಂದೆ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೌಲ್ವಿ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಪೀರಾ ಅವರು ಐಸಿಸ್‌ ಉಗ್ರರೊಂದಿಗೆ…

5 months ago

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ

ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ವಿಪಕ್ಷ…

6 months ago

ರಾಜ್ಯಾಧ್ಯಕ್ಷರು ನಮ್ಮ ಮನೆಗೆ ಬರುವುದು ಬೇಡ: ಯತ್ನಾಳ್

ಬಿಜೆಪಿ ಪಕ್ಷಕ್ಕೆ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೂತನವಾಗಿ ನೇಮಕವಾದ ಬಳಿಕ ವಿಜಯೇಂದ್ರ ಅವರಿಗೆ ನಮ್ಮ ಮನೆಗೆ ಭೇಟಿಗೆ ಬರುವುದು ಬೇಡ ಎಂದು ಕಡ್ಡಿ ಮುರಿದಂತೆ ಸ್ವಪಕ್ಷದ ಶಾಸಕ ಹಿರಿಯ…

6 months ago

ಜೆಡಿಎಸ್‌ ಗೆ ಬಿಗ್‌ ಶಾಕ್‌: ಜೆಡಿಎಸ್‌ ನ ಇಬ್ಬರು ಮಾಜಿ ಶಾಸಕರು ಕೈ ಸೇರ್ಪಡೆ

ಜೆಡಿಎಸ್‌ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ ಮೇಲೆ ಆ ಪಕ್ಷದ ಹಲವರು ನಾಯಕರು ಮುನಿಸಿಕೊಂಡಿದ್ದಾರೆ. ಈ ಮೊದಲು ಸಿಎಂ ಇಬ್ರಾಹಿಂ ಜೆಡಿಎಸ್‌ ನಾಯಕರ ವಿರುದ್ಧ ಗುಡುಗಿದ್ದರು. ನಂತರ ಜೆಡಿಎಸ್‌…

6 months ago

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ: ಶಾಸಕ ಪ್ರಭು ಚವ್ಹಾಣ ಹರ್ಷ

ಭಾರತೀಯ ಜನತಾ ಪಕ್ಷದ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ನೇಮಕವಾಗಿರುವುದಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.

6 months ago

ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕನನ್ನು ಕರೆದುಕೊಳ್ಳಲು ಬಿಜೆಪಿಯವರಿಗೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್

ನಮ್ಮ ಪಕ್ಷದ ಒಬ್ಬನೇ ಒಬ್ಬ ಶಾಸಕನನ್ನು ಕರೆದುಕೊಳ್ಳಲು ಬಿಜೆಪಿಯಿಂದ ಆಗುವುದಿಲ್ಲ. ಇದು ವಿಫಲ ಯತ್ನ ಎಂದು ಅವರಿಗೂ ಚನ್ನಾಗಿ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

6 months ago

ಪಟಾಕಿ ಮಳಿಗೆ ಗೊಂದಲ: ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ- ಶಾಸಕ ಕಾಮತ್

ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು…

6 months ago

ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡುತ್ತಾರೆ, ನಂತರ ವಿಷ ಕೊಡುತ್ತಾರೆ- ಸೋಮಶೇಖರ್

ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ್ದಾರೆ. ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು…

6 months ago

ಸಂಪುಟ ಪುನಾರಚನೆ ನಿರ್ಧರಿಸುವುದು ಶಾಸಕರಲ್ಲ, ಹೈಕಮಾಂಡ್‌: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಎರಡೂವರೆ ವರ್ಷದ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು…

7 months ago

4 ಗಂಟೆಗಳ ಕಾಲ ಚರ್ಚೆ ನಡೆಸಿದ ಸಿಎಂ, ಡಿಸಿಎಂ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ಸುಮಾರು 20 ಶಾಸಕರಿಗೆ ನಿಗಮ ಮಂಡಳಿಗೆ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

7 months ago

ಮಣಿಪಾಲ – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ - 80 ಬಡಗಬೆಟ್ಟು - ಅಲೆವೂರು ಮುಖ್ಯರಸ್ತೆ ಅಭಿವೃದ್ಧಿಗೊಳ್ಳುತ್ತಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ…

7 months ago