ಶಾಸ್ತ್ರೀಯ

ಉಜಿರೆ: ಶಾಸ್ತ್ರೀಯ ಸಂಗೀತ, ಇಹಪರದ ದೈವಿಕ ಸಂಗೀತ ಸಮೀಕರಣ

ಸಾಮಾನ್ಯರ ತಿಳಿವಿಗೆಟುಕದ ಆಧ್ಯಾತ್ಮದ ತತ್ವಗಳು ಶಾಸ್ತ್ರೀಯ ರಾಗದ ಆಲಾಪದೊಂದಿಗೆ ಸಂಗೀತಸ್ವರಗಳ ಮೂಲಕ ಪ್ರಸ್ತುತಪಡಿಸಲ್ಪಟ್ಟರೆ ಹೇಗಿರುತ್ತದೆ? ಹಾಗಾದರೆ ಕಠಿಣ ಆಧ್ಯಾತ್ಮ ಸರಳವಾಗುತ್ತದೆ. ಕೇಳುವವರೊಳಗೆ ಆತ್ಮ-ಪರಮಾತ್ಮದ ಕುರಿತು ತಿಳಿದುಕೊಳ್ಳುವ ಕುತೂಹಲವನ್ನು…

1 year ago