ಶಿಬಾಜೆ ಕುರುಂಜ ಎಂಬಲ್ಲಿ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ಅಮಾಯಕ ದಲಿತ ಯುವಕ ಶ್ರೀಧರ ನನ್ನು ಮರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಆರೋಪಿಗಳ ವಿರುದ್ಧ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ಪ್ರಕರಣ ದಾಖಲಾದರು ಆರೋಪಿಗಳನ್ನು ಬಂಧಿಸದೇ ರಾಜಕೀಯವಾಗಿ ರಕ್ಷಣೆ...
Know MoreGet latest news karnataka updates on your email.