ಮಂಗಳೂರು ನ. 9 : ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಆಂತರಿಕ ಗುಣಮಟ್ಟ, ಖಾತರಿ ಕೋಶದ ವತಿಯಿಂದ ೨೦೨೧-೨೨ ಶೈಕ್ಷಣಿಕ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗಾಗಿ ಹೊಸ ಶಿಕ್ಷಣ ನೀತಿಯ ಕುರಿತು ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಿಲಾಗ್ರಿಸ್ ಕಾಲೇಜಿನ ಸಂಚಾಲಕರಾಗಿರುವ ವಂ. ಗುರು ಬೋನವೆಂಚೆರ್ ನಝರೆತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ‘ಪ್ರತಿಯೊಬ್ಬ ವಿದ್ಯಾರ್ಥಿಯು...
Know MoreGet latest news karnataka updates on your email.