ಏಕದಿನ ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 102 ರನ್ಗಳ ಬೃಹತ್ ಸೋಲು ಕಂಡಿದ್ದ ಶ್ರೀಲಂಕಾ ತಂಡಕ್ಕೆ ಇದೀಗ ಐಸಿಸಿ ದಂಡದ ಬರೆ...
Know Moreಶ್ರೀಲಂಕಾದ ಹೆಸರಾಂತ ಕ್ರಿಕೆಟಿಗ ಮುತ್ತಯ್ಯ ಮುರುಳೀಧರನ್ ಜೀವನಗಾಥೆ ಆಧಾರಿತ '800' ಸಿನಿಮಾದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದು, ಅ.6ರಂದು ಚಿತ್ರ ತೆರೆಗೆ...
Know Moreಮುಂಬರುವ ಅಕ್ಟೋಬರ್ ತಿಂಗಳಲ್ಲಿ ಶಿ ಯಾನ್ 6 ನೌಕೆ ಶ್ರೀಲಂಕಾ ಬಂದರಿನಲ್ಲಿ ಲಂಗರು ಹಾಕಲಿದೆ ಎಂಬ ವರದಿಗಳನ್ನು ಶ್ರೀಲಂಕಾ ಸರ್ಕಾರದ ವಿದೇಶಾಂಗ ಸಚಿವ ಅಲಿ ಸಬ್ರಿ ತಳ್ಳಿ...
Know Moreಏಷ್ಯಾಕಪ್ನ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕರಾರುವಾಕ್ ದಾಳಿ ಮೂಲಕ ಮಿಂಚಿದ್ದರು. ಈ ಅದ್ಭುತ ಪ್ರದರ್ಶನಕ್ಕೆ ಲಭಿಸಿದ ಪ್ರಶಸ್ತಿ ಮೊತ್ತವನ್ನು ಇದೀಗ ಮೈದಾನದ ಸಿಬ್ಬಂದಿಗಳಿಗೆ ನೀಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಈ ಪಂದ್ಯದಲ್ಲಿ ಟಾಸ್...
Know Moreಏಷ್ಯಾಕಪ್ 2023 ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆದ್ದಿರುವ ಶ್ರೀಲಂಕಾ ತಂಡವು ಮೊದಲು ಬ್ಯಾಟಿಂಗ್...
Know Moreಏಷ್ಯಾಕಪ್ನ ಸೂಪರ್-4 ಹಂತದ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಏಷ್ಯಾಕಪ್ ಫೈನಲ್ ಆಡುವುದನ್ನು ಖಚಿತ...
Know Moreಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಕೈಗಾರಿಕ್ಕೊಧ್ಯಮಕ್ಕೆ ಕಾಲಿರಿಸಿದ್ದು ಕರ್ನಾಟಕದ ಚಾಮರಾಜನಗರದಿಂದಲೇ ಉದ್ಯಮ...
Know Moreನಾಲ್ವರು ಶ್ರೀಲಂಕಾ ನಿರಾಶ್ರಿತರ ಕುಟುಂಬ ಮಂಗಳವಾರ ಮುಂಜಾನೆ ತಮಿಳುನಾಡಿನ ಧನುಷ್ಕೋಡಿ...
Know Moreರಾಮನಾಥಪುರಂ: ಸಮುದ್ರದ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು...
Know Moreಇಂದು ಶ್ರೀಲಂಕಾದಲ್ಲಿ ನಡೆಯಲಿರುವ ಉದಯೋನ್ಮುಖ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಯಶ್ ಧುಲ್ ನಾಯಕತ್ವದ ಭಾರತ-ಎ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ-ಎ ತಂಡವನ್ನು ಎದುರಿಸಲಿದೆ. ಇದರೊಂದಿಗೆ 10 ವರ್ಷಗಳಿಂದ ಕಾಡುತ್ತಿರುವ ಪ್ರಶಸ್ತಿ ಬರ ನೀಗಿಸಲು ಟೀಂ...
Know Moreಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ....
Know Moreಹರಾರೆಯಲ್ಲಿ ನಡೆದ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿತು....
Know Moreಕೊಲಂಬೊ: ಸಮುದ್ರ ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ರಾತ್ರಿ ಬಂಧಿಸಿದೆ. 'ಶ್ರೀಲಂಕಾದ ಡೆಲ್ಫ್ಟ್ ದ್ವೀಪದಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದ...
Know Moreಅಂತಾರಾಷ್ಟ್ರೀಯ ಕಡಲ ಗಡಿರೇಖೆ (ಐಎಂಬಿಎಲ್) ದಾಟಿ ದ್ವೀಪ ರಾಷ್ಟ್ರದ ಜಲಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಹದಿನೇಳು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಗುರುವಾರ...
Know Moreಕಿಡ್ನಿ ಸ್ಟೋನ್ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಕಾಯಿಲೆಯಾಗಿ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಅದೇ ರೀತಿ ಶ್ರೀಲಂಕಾ ಸೇನೆಯ (ಎಸ್ಎಲ್ಎ) ವೈದ್ಯರು ವಿಶ್ವದ ಅತಿದೊಡ್ಡ ಮತ್ತು ಭಾರವಾದ ಮೂತ್ರಪಿಂಡದ ಕಲ್ಲನ್ನು ತೆಗೆದುಹಾಕಿ ಗಿನ್ನೆಸ್ ವಿಶ್ವ ದಾಖಲೆ...
Know MoreGet latest news karnataka updates on your email.