ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಮಕ್ಷತ್ರಿಯ ಸಂಘಗಳ ಒಕ್ಕೂಟವು ಅಸ್ತಿತ್ವಕ್ಕೆ ಬಂದಿದ್ದು, ಇದರ ಉದ್ಘಾಟನೆಯು ಫೆ.೬ ರಂದು ಬೆಳಗ್ಗೆ ೧೦ ಗಂಟೆಗೆ ಶ್ರೀ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಹಾಲ್ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಜಿಲ್ಲಾ ರಾಮ ಕ್ಷತ್ರಿಯ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಡಾ| ಪ್ರಮೋದ್ ಆರ್.ನಾಯಕ್...
Know MoreGet latest news karnataka updates on your email.