ಜಾತಿ, ಧರ್ಮ, ಪಕ್ಷ ಬಿಟ್ಟು ಹೋರಾಟ ಮಾಡೋಣ, ನಮ್ಮ ಭೂಮಿಯ ಹಕ್ಕನ್ನು ನಾವು ಪಡೆಯೋಣ. ಈ ಹೋರಾಟ ‘ನಮ್ಮ ಭೂಮಿ ನಮ್ಮ ಹಕ್ಕು’ ಆಗಿದೆ. ಶರಾವತಿ ಹಿನ್ನೀರಿನ ಮುಳುಗಡೆ ರೈತರೆಲ್ಲರೂ ತಮಗೆ ಭೂಮಿ ಸಿಗುವವರೆಗೂ ಹೋರಾಟವನ್ನು ತೀವ್ರಗೊಳಿಸಬೇಕು ಎಂದು ಗರ್ತಿಕೆರೆ ನಾರಾಯಣ ಗುರುಮಠದ ಶ್ರೀ ರೇಣುಕಾನಂದಸ್ವಾಮಿ ಕರೆ...
Know MoreGet latest news karnataka updates on your email.