ತಾಲೂಕಿನ ಸರಪಾಡಿ ಸಮೀಪದ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್ ಬಳಿ ಸರಕಾರಿ ಜಾಗದಲ್ಲಿ ಸ್ಥಾಪಿಸಲಾದ ಏಸು ಪ್ರತಿಮೆಯನ್ನು ತೆರವು ಮಾಡಲಾಗಿದೆ.