ಫ್ರೆಶರ್ಸ್ ಗಾಗಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಡಕ್ಷನ್ ಮತ್ತು ಓರಿಯೆಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ರೆವರೆಂಡ್ ಡಾ.ಆಂಟನಿ ಪ್ರಕಾಶ್ ಮೊಂತೇರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಆತ್ಮದ ಮೇಲಿನ ವಿಶ್ವಾಸಾರ್ಹತೆಯ ಬಗ್ಗೆ...
Know MoreGet latest news karnataka updates on your email.