ಉಲ್ಲಾಳದ ಶ್ರೀ ಬಬ್ಬು ಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿ, ಉಲ್ಲಾಳದಲ್ಲಿರುವ ಸಂತ ಸೆಬಾಸ್ಟಿಯನ್ನರ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಮತ್ತಿತರರು...
Know MoreGet latest news karnataka updates on your email.