ಮೈಸೂರು: ಗ್ರಾಪಂ ಸದಸ್ಯರಿಗೆ ಅನುಕೂಲ ಕಲ್ಪಿಸಲು ಡಿಲಿಮಿಟೇಷನ್ ಮಾಡಲಾಗಿದೆ. ಗ್ರಾಮ ಪಂಚಾಯತ್ ಗಳು ಬಲಗೊಂಡರೆ ಎಲ್ಲಾ ಕ್ಷೇತ್ರಗಳು ಬಲಗೊಂಡoತೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಆರ್. ರಘು ಕೌಟಿಲ್ಯ ಅವರನ್ನು ಗೆಲ್ಲಿಸಿ, ವಿಧಾನಪರಿಷತ್ ನಲ್ಲಿ ಬಿಜೆಪಿಯನ್ನು ಬಲಗೊಳಿಸಬೇಕು ಎಂದು ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಸ್ಥಳೀಯ ಸಂಸ್ಥೆಗಳಿoದ ವಿಧಾನಪರಿಷತ್...
Know Moreನಂಜನಗೂಡು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಇಂದು ನಂಜುಂಡೇಶ್ವರ...
Know MoreGet latest news karnataka updates on your email.