ಪಂದ್ಯಾವಳಿಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಎಲ್ಲಾ ತಂಡಗಳೂ ಸಹ ಉತ್ತಮ ಪ್ರದರ್ಶನ ತೋರುವ ಮೂಲಕ ಈ ಭಾಗದ ಜನತೆಯ ಮನಸ್ಸನ್ನು ಗೆಲ್ಲಿ. ನಿಮ್ಮಲ್ಲಿರುವ ಪ್ರತಿಭೆಯನ್ನು ನೀವು ಈ ಮೈದಾನದಲ್ಲಿ ಸಾಬೀತು ಪಡಿಸಿ. ಇದರಿಂದ ನಮ್ಮ ಗ್ರಾಮೀಣ ಭಾಗದ ಜನರು ಕ್ರೀಡೆಗಳಲ್ಲಿ ಮುಂದೆ ಬರಲು ಸಹಕಾರಿಯಾಗುತ್ತದೆ ಎಂದು ಮಾಜಿ ಸಚಿವ ಎ.ಮಂಜು...
Know MoreGet latest news karnataka updates on your email.