News Karnataka Kannada
Friday, May 03 2024
ಸಚಿವ ಕೆ.ಎಸ್.ಈಶ್ವರಪ್ಪ

ಜನರ ಸಮಸ್ಯೆಗಳ ಚರ್ಚೆಗೆ ಸದನದಲ್ಲಿ ಅವಕಾಶ ನೀಡಿ : ಹೆಚ್.ವಿಶ್ವನಾಥ್ ಆಗ್ರಹ

19-Feb-2022 ಮೈಸೂರು

ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆಯೊಂದನ್ನು ಹಿಡಿದುಕೊಂಡು ವಿಧಾನಸಭೆಯಲ್ಲಿ ಧರಣಿ ನಡೆಸುವ ಮೂಲಕ ಅಮೂಲ್ಯವಾದ ಕಲಾಪವನ್ನು ಕಾಂಗ್ರೆಸ್‌ನವರು ಹಾಳು ಮಾಡುತ್ತಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್...

Know More

ಇಂದು ಕೂಡ ಮುಂದುವರಿಯಲಿದೆ ಕಾಂಗ್ರೆಸ್‌ ನ ಅಹೋರಾತ್ರಿ ಧರಣಿ: ಕೆಪಿಸಿಸಿ ಅಧ್ಯಕ್ಷ

19-Feb-2022 ಬೆಂಗಳೂರು ನಗರ

ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರದಿಂದ ಪ್ರಾರಂಭವಾದ ಈ ಧರಣಿ ಇಂದು ಕೂಡ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌...

Know More

ವಿಧಾನಸಭೆಯಲ್ಲಿ ಕೆ.ಎಸ್.ಈಶ್ವರಪ್ಪ- ಡಿ.ಕೆ.ಶಿವಕುಮಾರ್ ನಡುವೆ ವಾಗ್ವಾದ

16-Feb-2022 ಬೆಂಗಳೂರು ನಗರ

ರಾಷ್ಟ್ರಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಗದ್ದಲ-ಗೊಂದಲ- ಕೋಲಾಹಲದಿಂದ ಸದನ ಮುಂದೂಡಿದ ಪ್ರಸಂಗ...

Know More

ಸಚಿವರಾಗಿ ಕೆ.ಎಸ್.ಈಶ್ವರಪ್ಪ ಧ್ವಜಕ್ಕೆ ಅಗೌರವ ಕೊಡುವುದು ಅಕ್ಷಮ್ಯ ಅಪರಾಧ; ಸಿದ್ದರಾಮಯ್ಯ

16-Feb-2022 ಬೆಂಗಳೂರು ನಗರ

ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ನಡವಳಿಕೆ, ರಾಜಕೀಯ ಭಾಷೆ ಗೊತ್ತಿಲ್ಲ. ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆ ಎಂದು ಉಡಾಫೆಯಾಗಿ ಹೇಳುತ್ತಾರೆ ಎಂದು ಕೆ.ಎಸ್.ಈಶ್ವರಪ್ಪ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ...

Know More

ಹಿಜಾಬ್ ವಿವಾದ ವಿರೋಧಿಗಳು ಬೇಕೆಂದೇ ನಡೆಸುತ್ತಿರುವ ಸಂಚು: ಸಚಿವ ಕೆ.ಎಸ್.ಈಶ್ವರಪ್ಪ

10-Feb-2022 ಚಿತ್ರದುರ್ಗ

ಉಡುಪಿಯಲ್ಲಿ ೬ ಮಂದಿ ಮಾತ್ರ ಹಿಜಾಬ್ ಧರಿಸಿದ್ದರು ಇನ್ನುಳಿದ ೯೦ ಜನ ಸಮವಸ್ತ್ರ ಧರಿಸಿದ್ದರು. ಮಕ್ಕಳಿಗೆ ಸಮವಸ್ತ್ರದ ಬಗ್ಗೆ ಎಲ್ಲರೂ ತಿಳಿ ಹೇಳಬೇಕಿತ್ತು. ಕಾಂಗ್ರೆಸ್ ನಾಯಕರು, ಮುಸ್ಲಿಂ ನಾಯಕರು ಇಂತಹ ಪ್ರಯತ್ನ ಮಾಡಿದ್ದರೆ, ದೇಶದಲ್ಲಿ...

Know More

ಹಿಜಾಬ್ ವಿವಾದ: ಕಲಬುರಗಿ ಶಾಸಕಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ

08-Feb-2022 ಮೈಸೂರು

ಹಿಜಾಬ್ ಧರಿಸಿಯೇ ವಿಧಾನಸಭೆ ಅಧಿವೇಶನಕ್ಕೆ ಬರುತ್ತೇನೆ, ಯಾರಿಗಾದರೂ ಧೈರ್ಯವಿದ್ದರೆ ತಡೆಯಲಿ ಎಂದು ಕಲಬುರಗಿ ಶಾಸಕಿ ಖನೀಜ್ ಫಾತೀಮಾ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ...

Know More

ಸಿ.ಎಂ.ಇಬ್ರಾಹಿಂರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ; ಸಚಿವ ಕೆ.ಎಸ್. ಈಶ್ವರಪ್ಪ

04-Feb-2022 ಬಾಗಲಕೋಟೆ

ರಾಷ್ಟ್ರವಾದಿ ಮುಸಲ್ಮಾನರು ಬಿಜೆಪಿ (BJP)ಗೆ ಬರುವುದಾದರೆ ಸ್ವಾಗತ. ಆದರೆ ಯಾವ ಕಾರಣಕ್ಕೂ ಸಿ.ಎಂ.ಇಬ್ರಾಹಿಂರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ.ಎಂದು ಸಚಿವ ಕೆ.ಎಸ್. ಈಶ್ವರಪ್ಪ...

Know More

ಕೋವಿಡ್ ಹರಡದಂತೆ ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ

23-Jan-2022 ಶಿವಮೊಗ್ಗ

ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ...

Know More

ಕಾಯಿದೆಯಲ್ಲಿ ಏನೂ ವಿಶೇಷತೆ ಇಲ್ಲ ಎಂದಾದರೆ ವಿರೋಧ ಯಾಕೆ : ಸಚಿವ ಈಶ್ವರಪ್ಪ 

27-Dec-2021 ಶಿವಮೊಗ್ಗ

ಮತಾಂತರ ನಿಷೇಧ ಕಾಯಿದೆಯಲ್ಲಿ ಏನೂ ವಿಶೇಷತೆ ಇಲ್ಲ ಎನ್ನುವ ಪ್ರತಿಪಕ್ಷದ ನಾಯಕರು ಕೆಲಸವಿಲ್ಲದೆ ಇದನ್ನು ವಿರೋಧಿಸಿದ್ದಾರೆಯೇ ? ಎಂದು ಸಚಿವ ಕೆ.ಎಸ್.ಈಶ್ವರಪ್ಪ...

Know More

ಕುತಂತ್ರಗಳಿಗೆ ಬಿಜೆಪಿ ತಕ್ಕ ಉತ್ತರ ನೀಡಲಿದೆ : ಕೆ.ಎಸ್. ಈಶ್ವರಪ್ಪ

20-Dec-2021 ಶಿವಮೊಗ್ಗ

ರಾಜ್ಯದಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿರುವ ಕುತಂತ್ರಗಳಿಗೆ ಬಿಜೆಪಿ ತಕ್ಕ ಉತ್ತರ ನೀಡಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ...

Know More

ಸಚಿವ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

06-Dec-2021 ಬೆಳಗಾವಿ

ನಿಮಗೆ ಸಪೋರ್ಟ್? ಮಾಡಲಿಲ್ಲ ಅಂತ ನನ್ನನ್ನು ಜೈಲಿಗೆ ಕಳುಹಿಸಿದ್ರಿ, ಅದಕ್ಕೆ ನಾನು ಜೈಲಿಗೆ ಹೋದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು