ಸವಾರ

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

ಹು-ಧಾ ಬೈಪಾಸ್‌ನ ಕಾರವಾರ ಬ್ರಿಡ್ಜ್ ಮೇಲೆ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ರಿಂದ 25 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.

3 months ago

ವಿಜಯಪುರದಲ್ಲಿ ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್ !

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ…

4 months ago

ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ: ಸವಾರ ಸಾವು

ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತ ಪಟ್ಟ ಘಟನೆ ರವಿವಾರ ಸಂಜೆ ಉಪ್ಪಳ ಸಮೀಪದ  ಸೋಂಕಾಲ್ ನಲ್ಲಿ ನಡೆದಿದೆ.

4 months ago

ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ: ಪವಾಡ ಸದೃಶವಾಗಿ ಪಾರು

ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ, ಪವಾಡ ಸದೃಶವಾಗಿ ಪಾರಾದ ಘಟನೆ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆ…

5 months ago

ಮಂಗಳೂರಿನಲ್ಲಿ ಮಧ್ಯರಾತ್ರಿ ಹಿಟ್‌ ಅಂಡ್‌ ರನ್‌: ಅಪಘಾತವೆಸಗಿ ಕಾರಿನೊಂದಿಗೆ ಚಾಲಕ ಪರಾರಿ

ಯೆಯ್ಯಾಡಿಯಲ್ಲಿ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ವೇಳೆ ಬೈಕ್ ಗೆ ಡಿಕ್ಕಿಯಾಗಿ ಸವಾರರು ನೆಲಕ್ಕುರುಳಿದ್ದರೂ ಕಾರು ಸ್ಥಳದಿಂದ ಪರಾರಿಯಾಗಿದೆ. ಅಪಘಾತದಿಂದ ರಸ್ತೆಗೆ ಬಿದ್ದ ಬೈಕ್‌ ಸವಾರು ಗಂಭೀರವಾಗಿ ಗಾಯಗೊಂಡು…

6 months ago

ಜನನಿಬಿಡ ಪ್ರದೇಶದಲ್ಲಿ ಸೈಕಲ್ ಸವಾರನ ಮೇಲೆ ಕಾರು ಹತ್ತಿಸಿ ಹತ್ಯೆ

ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಾತ್ರಿ ಕತ್ತಲಲ್ಲಿ ಉದ್ದೇಶಪೂರ್ವಕವಾಗಿ ಸ್ಪೋರ್ಟ್ಸ್​​​ ಕಾರನ್ನು ಮೋಟಾರು ಸೈಕಲ್ ಸವಾರನ ಮೇಲೆ ಹತ್ತಿಸಿ, ಆತನನ್ನು ನೆಲಕ್ಕೆ ಬೀಳಿಸಿ, ಮತ್ತೆ ಆತನ ಮೇಲೆ…

7 months ago

ನಿಂತ ಲಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚತ್ರಸಾಲ ಗ್ರಾಮದ ಬಳಿಯ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

7 months ago

ಕಾಸರಗೋಡು: ಬೈಕ್ ಜೀಪು ನಡುವೆ ಅಪಘಾತ, ಸವಾರ ಸಾವು

ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ  ಜಾಲ್ಸೂರು ಚೆರ್ಕಳ ರಸ್ತೆಯ ಬೋವಿ ಕ್ಕಾನದಲ್ಲಿ  ಗುರುವಾರ ರಾತ್ರಿ ನಡೆದಿದೆ.

11 months ago

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಸವಾರ ಸಾವು

ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು…

2 years ago

ಬಂಟ್ವಾಳ: ಚಲಿಸುತ್ತಿರುವ ಸ್ಕೂಟರ್  ಮೇಲೆ ಮರದ ಗೆಲ್ಲು, ವಿದ್ಯುತ್ ಕಂಬ ಬಿದ್ದು ಸವಾರನಿಗೆ ಗಾಯ

ಚಲಿಸುತ್ತಿರುವ ತ್ರಿಚಕ್ರ ಸ್ಕೂಟರ್  ಮೇಲೆ ವಿದ್ಯುತ್ತ್  ಕಂಬ ಹಾಗೂ ಮರದ ಗೆಲ್ಲು ಬಿದ್ದು  ಸವಾರನಿಗೆ ಗಾಯವಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್.ಕಾಲೇಜು ಸಮೀಪ ಜೂನ್ 29…

2 years ago

ಮೈಸೂರು: ನಾಲೆಗೆ ಬಿದ್ದು ಬೈಕ್ ಸವಾರ ಸಾವು

 ನಿಯಂತ್ರಣ ತಪ್ಪಿ ಬೈಕ್ ಸವಾರ ನಾಲೆಯೊಳಗೆ ಬಿದ್ದು  ಸಾವನ್ನಪ್ಪಿರುವ ಘಟನೆ  ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಮರೂರುಕಾವಲ್ ಬಳಿ ನಡೆದಿದೆ.

2 years ago