ಸಾರಿಗೆ ಸೇವೆ

ಮಂಗಳೂರು: ಮೇ 9, 10 ರಂದು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ಮೇ 10ರಂದು ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಮೇ 9 ಮತ್ತು 10ರಂದು ನಿಗಮದ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಬಸ್ ನಲ್ಲಿ ಪ್ರಯಾಣಿಸುವವರು ಸಹಕರಿಸಬೇಕಾಗಿ ಕೋರಲಾಗಿದೆ.

1 year ago