ನಂಜನಗೂಡು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಇಂದು ನಂಜುಂಡೇಶ್ವರ ದೇವಾಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ...
Know MoreGet latest news karnataka updates on your email.