ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಎರಡನೇ ಡೋಸ್ ಲಸಿಕೆ ಹಂಚಿಕೆ ತೀವ್ರ ಪ್ರಮಾಣದಲ್ಲಿ ಕಳೆಗುಂದಿದೆ. ಇದೇ ಕಾರಣದಿಂದ ತಾಂತ್ರಿಕ ಸಲಹಾ ಸಮಿತಿ ಸಿಂಗಾಪೂರ್ ಮಾದರಿಯನ್ನು ಜಾರಿ ಮಾಡುವಂತೆ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಸಲಹೆ ನೀಡಿದೆ. ಈ ಮೂಲಕ ಎರಡನೇ ಡೋಸ್ ಲಸಿಕೆ ಹಂಚಿಕೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ಕೊರೋನಾ ಸೋಂಕಿನ ಪ್ರಮಾಣ ಸದ್ಯ ಇಡೀ ರಾಜ್ಯದಲ್ಲಿ ತಹಬದಿಗೆ...
Know MoreGet latest news karnataka updates on your email.