ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು...
Know MoreGet latest news karnataka updates on your email.