ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನಿಂದ ಬಂದವರು ಬಾಂಬ್ ಇಟ್ಟರು ಎಂಬ ಹೇಳಿಕೆ ಭಾರೀ ಖಂಡನೆಗೆ ಕಾರಣವಾಗಿದೆ. ಸಚಿವೆ ಶೋಭಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ, ಸಿಎಂ ಎಂಕೆ ಸ್ಟಾಲಿನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಚುನಾವಣಾ ಆಯೋಗಕ್ಕೂ ದೂರು...
Know MoreGet latest news karnataka updates on your email.