ಸಿಎಂ ಬಸವರಾಜ ಬೊಮ್ಮಾಯಿ

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ…

2 years ago

ಯಾವುದೇ ಅಧಿಕಾರಿಗಳಿಗೆ ಮುಂದಿನ 15 ದಿನ ರಜೆ ಇಲ್ಲ: ಸಿಎಂ

ರಾಜ್ಯಾಧ್ಯಂತ ಸುರಿದಂತ ಮಾನ್ಸೂನ್ ಪೂರ್ವ ಭಾರೀ ಮಳೆಗೆ ಮೇ.15 ರಿಂದ 21ರವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 430 ಜಾನುವಾರುಗಳು ಬಲಿಯಾಗಿದ್ದಾರೆ. ಮಳೆ ಹಾನಿ ಸಂಬಂಧ ಸೂಕ್ತ…

2 years ago

ಸಿಎಂ ಬಸವರಾಜ ಬೊಮ್ಮಾಯಿ ಲಂಡನ್ ಪ್ರವಾಸ ರದ್ದು

ಮುಖ್ಯಮಂತ್ರಿಗಳ ಬಹುನಿರೀಕ್ಷಿತ ಲಂಡನ್ ಪ್ರವಾಸ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ. ಇದೇ 19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಂಡನ್‍ಗೆ ತೆರಳಬೇಕಾಗಿತ್ತು.

2 years ago

ಮೊದಲಿಯಾರ್ ದೊಡ್ಡ ಇತಿಹಾಸ ಇರುವ ಸಮುದಾಯ: ಸಿಎಂ

ಮೊದಲಿಯಾರ್ ದೊಡ್ಡ ಇತಿಹಾಸ ಇರುವ ಸಮುದಾಯ, ತಮಿಳುನಾಡು ಇರಲಿ ಕರ್ನಾಟಕ ಇರಲಿ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

2 years ago

ಮೋದಿ ಜೊತೆ ಸಿಎಂ ಕಾನ್ಫರೆನ್ಸ್ ಭೇಟಿ

ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಇಂದು ದೇಶದ ವಿವಿಧ ರಾಜ್ಯಗಳ  ಮುಖ್ಯ ಮಂತ್ರಿಗಳೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತು  ವೀಡಿಯೋ ಕಾನ್ಫರೆನ್ಸ್ ನಡೆಸಿದರು. 

2 years ago

ನಕಲಿ ಖಾತೆಗಳ ಮೂಲಕ ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ:ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ನಕಲಿ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ  ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

2 years ago

ಪಿಎಸ್​ಐ ನೇಮಕಾತಿ ಅಕ್ರಮ: ಸಿಐಡಿ ತನಿಖೆಗೆ ನೀಡಿದ್ದೇವೆ- ಸಿಎಂ ಬಸವರಾಜ ಬೊಮ್ಮಾಯಿ

ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ಬಂದ ತಕ್ಷಣವೇ ಕೂಲಂಕುಶ ತನಿಖೆಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

2 years ago

ರಾಜ್ಯದಲ್ಲಿ ಆಡಳಿತ ಹಾಳಾಗುತ್ತಿರುವುದಕ್ಕೆ ಸಿಎಂ ಕಾರಣ; ಡಿ ಕೆ ಶಿವಕುಮಾರ್

ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ನಾನು ಏನೋ ಅಂದುಕೊಂಡಿದ್ದೆ. ಆದರೆ ರಾಜ್ಯದಲ್ಲಿ ಆಡಳಿತ ಹಾಳಾಗುತ್ತಿರುವುದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

2 years ago

ಇಂದು ಸಂಜೆ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ : ಸಿಎಂ ಬೊಮ್ಮಾಯಿ

ಇಂದು ಸಂಜೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಎಸ್. ಈಶ್ವರಪ್ಪ  ರಾಜೀನಾಮೆ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಹಜ್ ನಿಷೇಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ : ಸಿಎಂ ಬೊಮ್ಮಾಯಿ

ಹಜ್ ನಿಷೇಧ ಅಭಿಯಾನ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

2 years ago

ಸಿಎಂ ಬೊಮ್ಮಾಯಿಗೆ ಗಂಡಸ್ತನದ ಸವಾಲ್ ಹಾಕಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಭುಗಿಲೆದ್ದಿರುವ ಹಲಾಲ್, ವ್ಯಾಪಾರದಲ್ಲೂ ಧರ್ಮ ಸಂಘರ್ಷ ಕುರಿತು ಸಿಎಂ ಬೊಮ್ಮಾಯಿ ಅವರ ಹೇಳಿಕೆ ವಿರುದ್ಧ ಕೆಂಡಮಂಡಲವಾದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂತಹದ್ದನ್ನೆಲ್ಲ…

2 years ago

ರಾಜ್ಯದಲ್ಲಿ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ:ಸಿಎಂ ಬೊಮ್ಮಾಯಿ

ರಾಜ್ಯದ ಯಾವುದೇ ಭಾಗದಲ್ಲೂ ಈವರೆಗೂ ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಕೊಟ್ಟಿಲ್ಲ, ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ವೈ’ ವರ್ಗದ ಭದ್ರತೆ:ಸಿಎಂ ಬೊಮ್ಮಾಯಿ

ಹಿಜಾಬ್ ತೀರ್ಪು ನೀಡಿದ ಎಲ್ಲಾ ಮೂವರು ನ್ಯಾಯಾಧೀಶರಿಗೆ ‘ವೈ’ ವರ್ಗದ ಭದ್ರತೆಯನ್ನು ನೀಡಲು ನಾವು ನಿರ್ಧರಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

2 years ago

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆ : ಸಿಎಂ ಬೊಮ್ಮಾಯಿ

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಲ್ಲಿ ಸಾವನ್ನಪ್ಪಿದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್  ಮೃತದೇಹ ಸಿಕ್ಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆ; ಸಿಎಂ ಬಸವರಾಜ ಬೊಮ್ಮಾಯಿ

ಯಡಿಯೂರಪ್ಪ ನನ್ನ ರಾಜಕೀಯವಾಗಿ ಬೆಳೆಸಿದ್ದಾರೆ. ಅವರಿಲ್ಲದೇ ಇದ್ದರೇ ನಾನು ಸಿಎಂ ಆಗೋದಕ್ಕೆ ಸಾಧ್ಯವಾಗುತ್ತಿರಲಿಲ್ಲ. ನನ್ನನ್ನು ಮುಖ್ಯಮಂತ್ರಿ ಮಾಡಿದ್ದೇ ಬಿಎಸ್ ಯಡಿಯೂರಪ್ಪ ಎಂಬುದಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು,…

2 years ago