ಸಿದ್ದರಾಮಯ್ಯ

ಮೋದಿ ಕೇವಲ ಮತಗಳಿಕೆಗಾಗಿ ಭಾವನಾತ್ಮಕ ಸುಳ್ಳು ಹೇಳುತ್ತಾರೆ: ಸಿಎಂ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ…

1 week ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಹೇಳಿದರು.

1 week ago

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ…

2 weeks ago

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

2 weeks ago

ನೇಹಾ ಕೊಲೆ ಪ್ರಕರಣ; ೧೨೦ ದಿನದಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿದ ಸಿಎಂ

ನೇಹಾ ಹಿರೇಮಠ ಹತ್ಯೆಗೆ ೧೨೦ ದಿನಗಳೊಳಗೆ ನ್ಯಾಯ ಕೊಡಿಸುವುದಾಗಿ ಸಿಎಂ ಸಿದ್ದರಾಮಯ್ಯ ನಿರಂಜನ್‌ ಹಿರೇಮಠಗೆ ಭರವಸೆ ನೀಡಿದ್ದಾರೆ.

2 weeks ago

ನೇಹಾ ಕೊಲೆ ಕೇಸ್ ಸಿಐಡಿ ತನಿಖೆಗೆ; ಸಿಎಂ ‌ಮಹತ್ವದ ಘೋಷಣೆ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ರಾಜ್ಯಾದ್ಯಂತ…

2 weeks ago

ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

3 weeks ago

ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂದ ಸಿಎಂ; ನೇಹಾ ತಂದೆ ಆಕ್ರೋಶ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ​ಸದಸ್ಯ ನಿರಂಜನ್​ ಹಿರೇಮಠ…

3 weeks ago

ಕೆಫೆ ಸ್ಫೋಟ ಆರೋಪಿಗಳನ್ನು ಬಂಧಿಸಿದ ತನಿಖಾ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ ಸಿಎಂ

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಬಂಧಿಸುವಲ್ಲಿ ಯಶಸ್ವಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗು ರಾಜ್ಯ ಪೋಲಿಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಧನ್ಯವಾದ ತಿಳಿಸಿದ್ದಾರೆ.

4 weeks ago

ಅವರವರ ರಕ್ಷಣೆಗೆ ಗನ್ ಇಟ್ಕೊಂಡಿರ್ತಾರೆ: ಡಿಕೆಶಿ ಸಮರ್ಥನೆ

"ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ" ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ.

4 weeks ago

ಡಿ.ಕೆ ಸುರೇಶ್ ಗೆಲುವು ಶತಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

1 month ago

ಮೈಸೂರಿನಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ನಗರದಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಸ್ವ ಕ್ಷೇತ್ರದಲ್ಲಿ ಟಿಕಾಣಿ ಹೂಡಿರುವ ಸಿದ್ದು ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರ ಗೆಲ್ಲುವುದಕ್ಕೆ ಭರ್ಜರಿ ಗೇಮ್ ಪ್ಲಾನ್ ರೆಡಿ ಮಾಡುತ್ತಿದ್ದಾರೆ.…

1 month ago

ಲೋಕಸಭಾ ಚುನಾವಣೆ: ʼಕೈʼ ಅಭ್ಯರ್ಥಿಗಳಿಗೆ ಗೆಲುವಿನ ಸೂತ್ರ ಬೋಧಿಸಿದ ಡಿಕೆಶಿ, ಸಿದ್ದು

ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 20 ಸ್ಥಾನ ಗೆಲ್ಲುವುದಕ್ಕೆ ರಾಜ್ಯ ಕಾಂಗ್ರೆಸ್‌ ಹೊಸ ರಣತಂತ್ರವನ್ನು ರೂಪಿಸಿದೆ. ಮಾರ್ಚ್‌ 22ರಂದು ಗುರುವಾರ ಸಂಜೆ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ…

2 months ago

ಮೋದಿ ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2 months ago

ರಾಜ್ಯ ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ…

2 months ago