ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ನಂದಿನಿ ತುಪ್ಪದ ವಿಶ್ವಾಸರ್ಹತೆಗೆ ಧಕ್ಕೆಯಾಗಿದ್ದು,ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ...
Know MoreGet latest news karnataka updates on your email.