ಸುಭಾಷ್ ಚಂದ್ರ ಬೋಸ್ ಜಯಂತಿ

ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಿಸಲು ಇಂದು ಸಿಎಂ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ

ಈ ತಿಂಗಳ 23ರಂದು ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಕರ್ನಾಟಕ-ಗೋವಾ ಎನ್‌ಸಿಸಿ ವತಿಯಿಂದ ವಿನೂತನವಾಗಿ ಆಚರಿಸಲು ಇಂದು ಸಿಎಂ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಜರಗಿತು.

2 years ago