ಏಪ್ರಿಲ್ 22 ವಿಶ್ವ ಭೂಮಿ ದಿನ. ಈ ಭೂಮಿಯಲ್ಲಿ ಮನುಷ್ಯ ಮಾತ್ರವಲ್ಲ ಎಷ್ಟೋ ಜೀವ ಸಂಕುಲಗಳು, ಸೂಕ್ಷಾಣುಗಳು, ಸಸ್ಯಗಳು ಹೀಗೆ ಭೂಮಿ ತನ್ನ ಒಡಲಿನಲ್ಲಿ ಎಲ್ಲವನ್ನು ತುಂಬಿಕೊಂಡು ಜೀವ ರಾಶಿಗಳನ್ನು ಸಾಕಿ ಸಲುಹುತ್ತಿದೆ. ಆದರೆ ಈ ಭೂಮಿಯಲ್ಲಿ ಇರುವ ಜೀವಿಗಳಲ್ಲಿ ಭೂಮಿಗೆ ಕಂಟಕವಾಗಿರುವುದು ಮನುಷ್ಯ...
Know MoreGet latest news karnataka updates on your email.