ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ಮಹತ್ವದ ಬಗ್ಗೆ ಮತದಾರರಿಗೆ ಜಾಗೃತಿಯನ್ನುಂಟು ಮಾಡಲು ಜಿಲ್ಲೆಯ ಸ್ವೀಪ್ ತಂಡವು ನಗರದ ಎಂಪ್ರೆಸ್ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿಂದು ಹಮ್ಮಿಕೊಂಡಿದ್ದ ಸೆಲ್ಫೀ ಫೋಟೋ ಅಭಿಯಾನ ಹಾಗೂ ಮತದಾರರ ಸಹಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಚಾಲನೆ...
Know MoreGet latest news karnataka updates on your email.