ಸೋರಿಕೆ

ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣ: ಹೋಂ ಸ್ಟೇ ಒಂದಕ್ಕೆ 37.5 ಲಕ್ಷ ರೂ ದಂಡ

ಅಕ್ಟೋಬರ್ 24, 2021 ರಂದು ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಹೋಂ ಸ್ಟೇ ಒಂದಕ್ಕೆ 37.5 ಲಕ್ಷ ರೂ ದಂಡ ವಿಧಿಸಲಾಗಿದ್ದು,…

3 months ago

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆ: ಹಲವು ಮಂದಿ ಅಸ್ವಸ್ಥ

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ. 

5 months ago

ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿ ಸಾವು

ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ.

5 months ago

ಸೋರುತಿಹುದು ಏರ್ ಇಂಡಿಯಾ ವಿಮಾನ: ವಿಡಿಯೋ ವೈರಲ್‌

ಲಂಡನ್‌ನಿಂದ ಅಮೃತಸರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆಯಾಗುತ್ತಿರುವ ವಿಡಿಯೋವೊಂದು ಜಾಲತಾಣದಲ್ಲಿ ಭಾರಿ ವೈರಲ್‌ ಆಗಿತ್ತು. ಈ ಬಗ್ಗೆ ಏರ್‌ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ.

6 months ago

ಜಿಲ್ಲಾ ಆಸ್ಪತ್ರೆಯಲ್ಲಿ ಗ್ಯಾಸ್ ಸೋರಿಕೆ: ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

ಮಥುರಾದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಅನಿಲ ಸೋರಿಕೆಯಿಂದ 18 ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ.

7 months ago

‘ಜವಾನ್’ ಚಿತ್ರದ ಸೋರಿಕೆಯಾದ ತುಣುಕುಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಆದೇಶ

ಮುಂಬರುವ ಶಾರುಖ್ ಖಾನ್ ಅಭಿನಯದ 'ಜವಾನ್' ಚಿತ್ರದ ತುಣುಕುಗಳು ಸೋರಿಕೆಯಾದ ನಂತರ, ದೆಹಲಿ ಹೈಕೋರ್ಟ್ ಮಂಗಳವಾರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಗಳು, ವೆಬ್ಸೈಟ್ ಗಳು, ಕೇಬಲ್ ಟಿವಿ…

1 year ago

ಮಂಗಳೂರು: ಗ್ಯಾಸ್ ಟ್ಯಾಂಕರ್ ನಲ್ಲಿ ಸೋರಿಕೆ ಸ್ಥಳೀಯರಲ್ಲಿ ಆತಂಕ

ನಗರದಿಂದ ಗ್ಯಾಸ್ ಟ್ಯಾಂಕರ್ ಹೊತ್ತೊಯ್ಯುತ್ತಿದ್ದ ರೈಲಿನಲ್ಲಿ ಸೋರಿಕೆಯುಂಟಾಗಿರುವ ಶಂಕೆ ವ್ಯಕ್ತವಾಗಿದೆ. ಹೆಚ್ ಪಿ ಸಿ ಎಲ್ ನಿಂದ ರೈಲಿನ ಮೂಲಕ ಗ್ಯಾಸ್ ರವಾನೆಯಾಗುತ್ತಿದ್ದ ವೇಳೆ ಸೋರಿಕೆಯ ಆತಂಕ…

1 year ago