ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಿಷನ್ ಸರಬರಾಜು ಆಗಿ ಮೂರು ವರ್ಷಗಳು ಕಳೆದಿದ್ದರೂ ಇದುವರೆಗೂ ಅದು ಬಳಕೆಯಾಗದ ಕುರಿತಂತೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಿ.ಎನ್.ಶಿವಸ್ವಾಮಿ ಹಾಗೂ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಹೆಚ್.ಸಿ.ಚೇತನ್ ಭೇಟಿ ನೀಡಿ...
Know MoreGet latest news karnataka updates on your email.