ಜಿಲ್ಲೆಯಲ್ಲಿ ಸ್ಕ್ರಬ್ ಟೈಫಸ್ ಸೋಂಕು ದೃಢಪಟ್ಟಿದ್ದು, ಈ ಹಿನ್ನಲೆಯಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ಎ.ವಿ ರಾಮದಾಸ್ ತಿಳಿಸಿದ್ದಾರೆ.