ಹತ್ಯೆ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.

5 months ago

ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿಗೆ ಷರತ್ತುಬದ್ಧ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

5 months ago

ಜೈನಮುನಿ ಹತ್ಯೆ ಪ್ರಕರಣ: ಸ್ಫೋಟಕ ಮಾಹಿತಿ ತೆರೆದಿಟ್ಟ ಸಿಐಡಿ

ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು ಹಾಗೂ ಜೈನಮುನಿಯ…

5 months ago

ಮೈಸೂರು: ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಬಹುಮಾನ

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮೈಸೂರು ನಗರ ಹಾಗೂ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ…

5 months ago

ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ

ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

6 months ago

ಅಮೆರಿಕದಲ್ಲಿ ಪನ್ನುನ್‌ ಹತ್ಯೆ ಸಂಚು: ತನಿಖೆಗೆ ಉನ್ನತ ಸಮಿತಿ ರಚಿಸಿದ ಭಾರತ

ಅಮೆರಿಕದಲ್ಲಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿಗೆ ಸಂಬಂಧಿಸಿದಂತೆ ಭಾರತಕ್ಕೆ ಅಮೆರಿಕ ಎಚ್ಚರಿಕೆ ನೀಡಿತ್ತು ಎಂದು ವರದಿಯಾಗಿತ್ತು. ಈ ಬಗ್ಗೆ ಅಮೆರಿಕ ಸರಕಾರವು ಎತ್ತಿರುವ ಭದ್ರತಾ ಕಳವಳಗಳನ್ನು…

6 months ago

ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಹದಿನೈದು ವರ್ಷಗಳ ಹಿಂದೆ ನಡೆದಿದ್ದ ಟಿ.ವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್‌ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ನವದೆಹಲಿಯ ಹೆಚ್ಚುವರಿ ಸೆಷೆನ್ಸ್‌ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ…

6 months ago

ಪತಿ ಪ್ರವಾಸಕ್ಕೆ ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂಬ ಕಾರಣ: ಮೂಗಿಗೆ ಗುದ್ದಿ ಹತ್ಯೆ ಮಾಡಿದ ಪತ್ನಿ

ಗಂಡ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ  ನೀಡಲಿಲ್ಲವೆಂದು, ಪ್ರವಾಸಕ್ಕೆ ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂಬ ಕಾರಣಕ್ಕಾಗಿ ಹೆಂಡತಿ ಪತಿಯ ಮೂಗಿಗೆ ಗುದ್ದಿ ಹತ್ಯೆ ಮಾಡಿದ ಘಟನೆ  ನಡೆದಿದೆ .

6 months ago

ಯಾವ ಮಾಹಿತಿ ಒದಗಿಸಬೇಕೆಂದು ಸ್ಪಷ್ಟವಾಗಿ ಹೇಳಿ: ಸಂಜಯ್ ಕುಮಾರ್ ವರ್ಮಾ

ಖಲಿಸ್ತಾನ್  ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ತನ್ನ ಆರೋಪವನ್ನು ಸಾಬೀತುಪಡಿಸಲು ಪುರಾವೆಗಳನ್ನು ಬಿಡುಗಡೆ ಮಾಡುವಂತೆ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಒತ್ತಾಯಿಸಿದ್ದಾರೆ.

6 months ago

ಭವಿಷ್ಯ ಹೇಳ್ತಿದ್ದವಳ ದುರಂತ ಅಂತ್ಯ: ಅತ್ಯಾಚಾರವೆಸಗಿ ಕೊಲೆ ಮಾಡಿರೋ ಶಂಕೆ

ಒಂಟಿ ವೃದ್ದೆಯ ಭೀಕರ ಹತ್ಯೆ ಪ್ರಕರಣ ದಾಖಲಿಸಿಕೊಂಡಿರೋ ಆರ್ ಜೆ ನಗರ ಪೊಲೀಸರು ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ. ಅದೆನೇ ಇರಲಿ ದೇವರ ಹೆಸರಿನ ಮೇಲೆ ಭವಿಷ್ಯ…

6 months ago

ಮಾತು ಬಿಟ್ಟಿದ್ದಕ್ಕೆ ಬರ್ಬರ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್‌: ಎಸ್ಪಿ ಅರುಣ್

ಮೃತ ಐನಾಝ್ ಮತ್ತು ಆರೋಪಿ ಪ್ರವೀಣ್ ಗೆ ಎಂಟು ತಿಂಗಳಿಂದ ಪರಿಚಯವಿತ್ತು. ಒಂದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಇಬ್ಬರ ಮಧ್ಯೆ ಗಾಢವಾದ ಸ್ನೇಹ ಬೆಳೆದಿತ್ತು. ಆದರೆ, ಒಂದು…

6 months ago

ನೇಜಾರು ಕೊಲೆ ಪ್ರಕರಣ: ಆರೋಪಿ ಚೌಗುಲೆಗೆ ಡಿ. 5ರವರೆಗೆ ನ್ಯಾಯಾಂಗ ಬಂಧನ

ನೇಜಾರು ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.…

6 months ago

ಟೆರರ್‌ ಕಮಾಂಡರ್‌ ಹತ್ಯೆ ಮಾಡಿದ ಭದ್ರತಾ ಪಡೆಗಳು

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು…

6 months ago

ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನ ಪೊಲೀಸ್ ಕಸ್ಟಡಿ

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು 14…

6 months ago

ಬಿಗ್‌ ಬ್ರೇಕಿಂಗ್‌: ನೇಜಾರು ಕೊಲೆ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಹೇಳಿದ್ದೇನು?

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಾನು ಕೊಲೆ…

6 months ago