ಹರ್ಯಾಣ

ಮಂಗಳಾ ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು

ಡಿ.12ರಂದು ಮಂಗಳಾ ಈಜುಕೊಳದಲ್ಲಿ ಮುಳುಗಿ ಹರ್ಯಾಣ ಮೂಲದ 30 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

5 months ago

ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ: 3.0ರಷ್ಟು ತೀವ್ರತೆ ದಾಖಲು

ಇಂದು ಮುಂಜಾನೆ 4ಗಂಟೆಗೆ ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ ಸಂಭವಿಸಿದ್ದು 3.0 ರಷ್ಟು ತೀವ್ರತೆ ದಾಖಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

6 months ago

ಉಡುಪಿ: ಮಹಿಳಾ ಕ್ರೀಡಾಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ,ಬಂಧನಕ್ಕೆ ಸಿಐಟಿಯು ಆಗ್ರಹ

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಮತ್ತು ಹಿಂಸೆಯನ್ನು ಖಂಡಿಸಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು ಹರ್ಯಾಣ ಸಚಿವ ಸಂದೀಪ್ ಸಿಂಗ್ ವಿರುದ್ಧ…

1 year ago

ಹರ್ಯಾಣ: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ

ಹರ್ಯಾಣದ ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಅವರು ಅನಾರೋಗ್ಯದಿಂದ ಗೋವಾದಲ್ಲಿ ನಿಧನರಾದರು.

2 years ago

ದೆಹಲಿ, ಹರ್ಯಾಣ, ಯುಪಿ ಬಳಿಕ ಇದೀಗ ತಮಿಳುನಾಡಿನಲ್ಲೂ ಮಾಸ್ಕ್ ಕಡ್ಡಾಯ

ಕೋವಿಡ್ 19 ಸೋಂಕು ದೇಶದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರ್ಯಾಣ, ಉತ್ತರಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಘೋಷಿಸಿದ್ದ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ಶುಕ್ರವಾರ(ಏಪ್ರಿಲ್ 22)…

2 years ago

ಫರಿದಾಬಾದ್: ಒಂದೂವರೆ ವರ್ಷದ ಮಗು ಮೇಲೆ ಅತ್ಯಾಚಾರ ಎಸಗಿದ 40 ವರ್ಷದ ವ್ಯಕ್ತಿ ಬಂಧನ

ತನ್ನ ನೆರೆಮನೆಯ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಹರ್ಯಾಣ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ರಕ್ಷಿಸಿದ ಮಗ

ಹರ್ಯಾಣ ಸರ್ಕಾರ ಆರಂಭಿಸಿರುವ ಡಯಲ್ ನಂಬರ್‌ 112 ಸೇವೆ ಈಗ ಜನರಿಗೆ ವರದಾನವಾಗಿದೆ. ಹೌದು, 11 ವರ್ಷದ ಬಾಲಕನೋರ್ವ ಈ ನಂಬರ್‌ಗೆ ಕಾಲ್‌ ಮಾಡಿ ನನ್ನ ವಿಷ…

2 years ago

ಚಂಡೀಗಢ: ಹೆತ್ತ ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ತಾಯಿ

ಕಠೋರ ತಾಯಿಯೊಬ್ಬಳು ಹೆತ್ತ ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಹರ್ಯಾಣದ ಯಮುನಾ ನಗರದ ಜಯಧಾರಿ ಗ್ರಾಮದಲ್ಲಿ ನಡೆದಿದೆ.ಕನ್ಹಯ್ಯಾ (6) ತಾಯಿಯಿಂದ ಕೊಲೆಗಿಡಾದ ಬಾಲಕ.

2 years ago

ನರ್ಸಿಂಗ್ ಪರೀಕ್ಷೆ ಬರೆಯಲೆಂದು ಆಗಮಿಸಿದ್ದ 68 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ನರ್ಸಿಂಗ್ ಪರೀಕ್ಷೆ ಬರೆಯಲೆಂದು ವಿವಿಧ ರಾಜ್ಯಗಳಿಂದ ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಲ್ಲಿ 68 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

2 years ago

ರಂಜಿತ್ ಸಿಂಗ್ ಕೊಲೆ ಪ್ರಕರಣ : ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ಹರ್ಯಾಣ :   ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚಕುಲಾದ ವಿಶೇಷ ಸಿಬಿಐ…

3 years ago