ಹವಾಮಾನ ಇಲಾಖೆ

ಯಾವೆಲ್ಲ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಇದೆ ನೋಡಿ

ನೆರೆಯ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆದರೆ ಇಂದು ಮತ್ತು ನಾಳೆ ರಾಜ್ಯಕ್ಕೆ ಮಳೆರಾಯ ಬಿಡುವು ಕೊಟ್ಟಿದ್ದು, ರಾಜ್ಯದಾದ್ಯಂತ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 months ago

ಕರಾವಳಿಯಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 months ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

6 months ago

ಮುಂದಿನ ಮೂರು ಗಂಟೆಗಳಿಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆ

ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ ಉತ್ತರಕನ್ನಡದ ಒಂದು ಅಥವ ಎರಡು ಸ್ಥಳಗಳಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು…

6 months ago

ಕರಾವಳಿ, ದಕ್ಷಿಣ ಒಳನಾಡಿಗೆ ಹೈ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಬೆಳೆಗಳು ಒಣಗುತ್ತಿವೆ. ಅಲ್ಲದೆ ಕುಡಿಯುವ ನೀರಿಗೆ ಹಾಹಾಕಾರದ ಸ್ಥಿತಿಯಿದೆ. ಈ ನಡುವೆ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ.  ಸಮುದ್ರಮಟ್ಟದಲ್ಲಿ ಟ್ರಫ್(ಗಾಳಿಯ…

6 months ago

ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ

ಈ ಬಾರಿ ಮಳೆಯಿಲ್ಲದೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಬರದಿಂದ ತತ್ತರಿಸಿವೆ. ಈ ನಡುವೆ ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆಯಾಗಿದೆ. ಈ…

6 months ago

ಕೇರಳದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಗುರುವಾರದವರೆಗೆ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕನ್ಯಾಕುಮಾರಿ ಪ್ರದೇಶ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಚಂಡಮಾರುತದ ಪ್ರಭಾವದಿಂದಾಗಿ…

6 months ago

ನ.7ರವರೆಗೆ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ರಾಜ್ಯದಲ್ಲಿ ನ. 7ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.…

7 months ago

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಯ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ…

7 months ago

ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7 months ago

7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬರಗಾಲದಿಂದ ತೀವ್ರವಾಗಿ ಬಳಲಿರುವ ರೈತರಿಗೆ ಹವಾಮಾನ ಇಲಾಖೆ ಸಂತಸದ ಸುದ್ದಿಯೊಂದನ್ನು ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

8 months ago

ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌, ಭಾರಿ ಮಳೆ ಎಚ್ಚರಿಕೆ

ರಾಜ್ಯದಲ್ಲಿ ಮಳೆಯಿಲ್ಲದೆ ತೀವ್ರ ಬರದ ಛಾಯೆಯಿದೆ. ಈ ನಡುವೆ ಹವಾಮಾನ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು…

8 months ago

ಅ.2ರವರೆಗೆ ಕರ್ನಾಟಕದಾದ್ಯಂತ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಅಕ್ಟೋಬರ್ 02ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

8 months ago

ಕರಾವಳಿಗೆ ಭಾರಿ ಮಳೆ ಎಚ್ಚರಿಕೆ- ಹವಾಮಾನ ಇಲಾಖೆ

ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸುಚನೆ ನೀಡಿದೆ. ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿ ವೇಗವು…

8 months ago

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 8 ದಿನಗಳ ಕಾಲ ಮಳೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ…

8 months ago