ಹಾಸನ

ಮಹಿಳಾ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.

3 days ago

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಮುಖಂಡ, ವಕೀಲ ಕವನ್ ಗೌಡ…

7 days ago

ಮತದಾನ ಕೆಂದ್ರದಲ್ಲಿ ವರ್ಷಗಳ ನಂತರ ಭೇಟಿಯಾದ ಗೆಳತಿಯರು

ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಬಹಳ ವರ್ಷಗಳ ನಂತರ ಗೆಳತಿಯರಿಬ್ಬರು ಭೇಟಿಯಾಗಿ ಸಂಭ್ರಮಿಸಿದರು.

2 weeks ago

ದೇಶವನ್ನು ಬೆಚ್ಚಿ ಬೀಳಿಸಿದ ಸೆಕ್ಸ್ ಸ್ಕ್ಯಾಂಡಲ್; ಮೌನಕ್ಕೆ ಜಾರಿದ ಅಧಿಕಾರಿಗಳು

ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಪೆನ್ ಡ್ರೈವ್ ವಿಡಿಯೋಗಳ ಹಾವಳಿ ಕಂಡು ಕೇಳದಂತೆ ವ್ಯಾಪಕವಾಗಿದ್ದು, ಅವುಗಳಲ್ಲಿರುವ ವಿಡಿಯೋಗಳು ಸೆಕ್ಸ್ ಸ್ಕ್ಯಾಂಡಲ್ ಆಗಿ ಇಡೀ ಜಿಲ್ಲೆಯಲ್ಲಿ ನಾಗಾಲೋಟದಲ್ಲಿ ಹರಿದಾಡುತ್ತಿರುವ…

2 weeks ago

ಪ್ರಜ್ವಲ್ ಸಾಧನೆ ಕರಪತ್ರದಲ್ಲಿ ಸುಳ್ಳು ಪ್ರಚಾರ

ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೊರಡಿಸಿರುವ ಸಾಧನೆಗಳ ಕರಪತ್ರದಲ್ಲಿ ರೈಲುಗಳ ನಿಲುಗಡೆಗೆ ಕ್ರಮಕೈಗೊಂಡಿರುವ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಪಕ್ಷೇತರ…

2 weeks ago

ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

3 weeks ago

ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು

ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾಟೀಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ…

3 weeks ago

ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ: ಹೆಚ್.ಡಿ.ಗಿರೀಶ್

೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸುವಂತೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ…

3 weeks ago

ಬಡವರು ಬಡವರಾಗಿಯೇ ಉಳಿದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬಿವೈ ವಿಜಯೇಂದ್ರ

ಬಡವರು ಬಡವರಾಗಿಯೇ ಉಳಿದಿದ್ದರೇ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

3 weeks ago

ʼಇಂಡಿಯಾ’ಗೆ ಬೆಂಬಲ; ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುವಂತೆ ಸಿಐಟಿಯು ಕರೆ

ಹಾಸನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುವಂತೆ ಸಿಐಟಿಯು ಕರೆ ನೀಡುತ್ತದೆ ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್…

3 weeks ago

ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ

ಬಿಜೆಪಿ ಯುವ ಮುಖಂಡ ಹಾಗೂ ಆರ್‌ ಎಸ್‌ಎಸ್ ಮುಖಂಡರಾದ ವಿಜಿ ಉರ್ಫ್ ಐನೆಟ್ ವಿಜಿರವರ ಎಂಜಿ ರಸ್ತೆಯಲ್ಲಿರುವ ಅಂಗಡಿ(ಕಚೇರಿ) ಮೇಲೆ ೨೦ ಕ್ಕೂ ಹೆಚ್ಚು ಮಂದಿ ದಾಳಿ…

4 weeks ago

ಗ್ಯಾರಂಟಿ ಸಮಾವೇಶಕ್ಕೆ ಸರ್ಕಾರಿ ಬಸ್​: ಪರೀಕ್ಷೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ

ರಾಜ್ಯಾದ್ಯಂತ ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್​​ಗಳಿಲ್ಲದೆ ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಡಿದರು.

2 months ago

ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ: ಆರೋಪಿ ಅರೆಸ್ಟ್

ತನ್ನ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದಾನೆಂದು ವ್ಯಕ್ತಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

3 months ago

ಆಹಾರ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಹಾಸನದ ಆಹಾರ ನಿರೀಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

3 months ago

ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ !

ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.ಆಸ್ಪತ್ರೆಯ ಎಕ್ಸರೇ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್…

4 months ago