ಹುಟ್ಟುಹಬ್ಬ

ಅರಸೀಕೆರೆ: ಹಣ್ಣುಹಂಪಲು ವಿತರಿಸುವ ಮೂಲಕ ಕೆಎಂಶಿ ಹುಟ್ಟು ಹಬ್ಬ ಆಚರಣೆ

ಸರಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಸಾರ್ವಜನಿಕರಿಗೆ ಉಪಹಾರವನ್ನು ವಿತರಿಸುವ ಮೂಲಕ ಶಾಸಕ ಶಿವಲಿಂಗೇ ಗೌಡರ ೬೫ನೇ ಹುಟ್ಟುಹಬ್ಬವನ್ನ ಕೆಎಂಎಸ್ ಅಭಿಮಾನಿಗಳು ವಿಶೇ ಷವಾಗಿ…

1 year ago

ಬೆಂಗಳೂರು: ಸಿಎಂ ಹುಟ್ಟುಹಬ್ಬಕ್ಕೆ ಮೋದಿ, ದ್ರೌಪದಿ ಮುರ್ಮು ಅವರಿಂದ ಶುಭ ಹಾರೈಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ 63ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

1 year ago

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಂಭಾವಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಭಾನುವಾರ ನಗರದಲ್ಲಿ ಸಂಭ್ರಮದಿಂದ…

1 year ago

ಕೊಡಗು ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಣೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಡಿಕೇರಿ ಮತ್ತು ಕುಶಾಲನಗರದಲ್ಲಿ ಸಂಭ್ರಮಾಚರಣೆ.

1 year ago

ನವದೆಹಲಿ: 76ನೇ ವರ್ಷಕ್ಕೆ ಕಾಲಿಟ್ಟ ಸೋನಿಯಾ ಗಾಂಧಿಗೆ ಶುಭಾಶಯ ಕೋರಿದ ಕಾಂಗ್ರೆಸ್ ನಾಯಕರು

ಶುಕ್ರವಾರ 76ನೇ ವರ್ಷಕ್ಕೆ ಕಾಲಿಟ್ಟಿರುವ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

1 year ago

ಧರ್ಮಸ್ಥಳ: ಮಂಜುನಾಥೇಶ್ವರ ಆಸ್ಪತ್ರೆ ಸಿಬ್ಬಂದಿಗಳಿಂದ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸಿಬ್ಬಂದಿಗಳಿಂದ ಡಾ.ಡಿ ವೀರೇಂದ್ರ ಹೆಗ್ಗಡೆಯವರ 75 ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಬೀಡಿನಲ್ಲಿ ಆಚರಿಸಲಾಯಿತು.

1 year ago

ದೆಹಲಿ: ಇಂದು ಗೃಹ ಸಚಿವ ಅಮಿತ್ ಶಾ ಹುಟ್ಟುಹಬ್ಬ, ಶುಭಾಶಯ ಕೋರಿದ ಗಣ್ಯರು

ಗೃಹ ಸಚಿವ ಅಮಿತ್ ಶಾ ಅವರು ಇಂದು ತಮ್ಮ 58 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರದಂತೆ ಹಲವಾರು ಗಣ್ಯರು ಶುಭಾಶಯ…

2 years ago

ಚೆನ್ನೈ: ದುಬೈನಲ್ಲಿ ಕುಟುಂಬ ಸಮೇತ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪೃಥ್ವಿರಾಜ್

ಪ್ರತಿ ಅಭಿನಯದಿಂದ ಚಿತ್ರರಂಗದಲ್ಲಿ ಅಬ್ಬರ ಹೆಚ್ಚಿಸುವ ಖ್ಯಾತಿಯ ಪೃಥ್ವಿರಾಜ್ ಸುಕುಮಾರನ್ ಸದ್ಯ ದುಬೈನಲ್ಲಿ ಕುಟುಂಬ ಸಮೇತ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 years ago

ಬಂಟ್ವಾಳ: ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಹಿನ್ನೆಲೆ, ರಕ್ತದಾನ ಶಿಬಿರ

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್,ಯುವ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತ ಘಟಕ ವತಿಯಿಂದ ಕೆಎಂಸಿ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು…

2 years ago

ಬಂಟ್ವಾಳ: ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಸಂಭ್ರಮ

ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಮಾಜಿ ಜಿ.ಪಂ.ಉಪಾಧ್ಯಕ್ಷ ಎಂ‌‌.ತುಂಗಪ್ಪ ನೇತೃತ್ವದಲ್ಲಿ ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ ಯಲ್ಲಿ ಶಾಲಾ…

2 years ago

ತೆಲಂಗಾಣ: ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಿಎಂ ಕೆಸಿಆರ್

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

2 years ago

ಸ್ಯಾಂಡಲ್ ವುಡ್: ಇಂದು ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಹುಟ್ಟುಹಬ್ಬ

ಇಂದು ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ ಶುಭ ಕೋರಿದ್ದಾರೆ.

2 years ago

ಸ್ಯಾಂಡಲ್ ವುಡ್: ನಟ ರಮೇಶ್​ ಅರವಿಂದ್ ಬರ್ತ್​ಡೇ​ಗೆ ‘ಶಿವಾಜಿ ಸುರತ್ಕಲ್ 2’ ಟೀಸರ್ ಗಿಫ್ಟ್

ರಮೇಶ್ ಅರವಿಂದ್ ಅವರಿಗೆ ಇಂದು ಬರ್ತ್​​ಡೇ ಸಂಭ್ರಮ. ಅವರು ಚಿತ್ರರಂಗದಲ್ಲಿ ಸುಮಾರು 35 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿ ನಟಿಸಿ…

2 years ago

ಸ್ಯಾಂಡಲ್ ವುಡ್: ಇಂದು 36ನೇ ವರ್ಷಕ್ಕೆ ಕಾಲಿಟ್ಟ ಡಾಲಿ ಧನಂಜಯ್!

ಡಾಲಿ ಧನಂಜಯ್ ಅವರು ಇಂದು 36ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರು ಈ ಬಾರಿ ಸಾರ್ವಜನಿಕವಾಗಿ ಬರ್ತ್​​ಡೇ ಆಚರಿಸಿಕೊಳ್ಳುತ್ತಿಲ್ಲ.

2 years ago

ಹುಬ್ಬಳ್ಳಿ : ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಕೇಕ್​ ಕತ್ತರಿಸುವ ಮೂಲಕ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ…

2 years ago