ಮುಂಬಯಿಯ ಹೋಟೆಲ್ ಉದ್ಯಮಿಯೊಬ್ಬರು ಅಪಹರಣಕ್ಕೊಳಗಾದ ಘಟನೆ ಸೋಮವಾರ ಸಂಭವಿಸಿದೆ. ಅಪಹರಣಕ್ಕೊಳಗಾದ ಹೋಟೆಲ್ ಉದ್ಯಮಿ ಕರಾವಳಿ ಅನೂಪ್ ಶೆಟ್ಟಿ ಎನ್ನಲಾಗಿದೆ.
ಮುಂಬೈಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದ ಮುಂಡ್ಕೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ರಮೇಶ್ ಸಪಳಿಗ (68) ವರ್ಷ ಎಂಬವರ ಮೃತದೇಹ ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ.
ಅಳದಂಗಡಿಯಲ್ಲಿ ಹೋಟೆಲ್ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಕಡಬ ಮೂಲದ ದಿನೇಶ್ ಶೆಟ್ಟಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.