10 ಮಂದಿಯನ್ನು ಬಂಧಿಸಿದ್ದಾರೆ

ಎಸ್ ಎಸ್ ಎಲ್ ಸಿ ಪರೀಕ್ಷೆಗೂ ತಟ್ಟಿದ ಪರೀಕ್ಷಾ ಹಗರಣದ ಬಿಸಿ

zಎಸ್ ಎಸ್ ಎಲ್ ಸಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಕುತೂಹಲಕಾರಿಯಾದ ವಿಷಯವೇನೆಂದರೆ ಪೊಲೀಸರು ಈ ಹಗರಣದಲ್ಲಿ ಪತ್ರಕರ್ತರನ್ನು ಸಹ ಪ್ರಶ್ನಿಸುತ್ತಿದ್ದಾರೆ.

2 years ago