10 STD BOY

ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ 10ನೇ ತರಗತಿ ವಿದ್ಯಾರ್ಥಿ

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸುತ್ತಿರುವುದರಿಂದ ಒತ್ತಡಕ್ಕೆ ಒಳಗಾಗಿದ್ದ 10ನೇ ತರಗತಿ ವಿದ್ಯಾರ್ಥಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

2 years ago