10 WERE DIED

ಹಿಮಾಚಲ ಪ್ರದೇಶ: ಮನೆಯೊಳಗೆ ಎಲ್‌ಪಿಜಿ ಸಿಲಿಂಡರ್ ಸ್ಫೋಟ, 10 ಮಂದಿ ಸಜೀವ ದಹನ

ಹಿಮಾಚಲ ಪ್ರದೇಶದಲ್ಲಿ ಮಂಡಿ ನಗರದ ರಾಮನಗರ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ 10 ಮಂದಿ ಸಜೀವ ದಹನವಾದ ದಾರುಣ ಘಟನೆ  ನಡೆದಿದೆ.

2 years ago