ಬೆಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 100 ದಿನದ ಸಂಭ್ರಮ. ಬದಲಾದ ರಾಜಕೀಯದಲ್ಲಿ ಬಿಎಸ್ ಯಡಿಯೂರಪ್ಪ ದಿಢೀರ್ ರಾಜೀನಾಮೆ ನೀಡಿದ ನಂತರ ಅಚ್ಚರಿ ರೀತಿಯಲ್ಲಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಯಶಸ್ವಿ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬರುವ ದಿನಗಳಲ್ಲಿ ಮತ್ತಷ್ಟು ಜನ ಪರ ಕಾರ್ಯಗಳನ್ನು...
Know MoreGet latest news karnataka updates on your email.