108 ಅಡಿ ಕಂಚಿನ ಕೆಂಪೇಗೌಡ ಪ್ರತಿಮೆ

108 ಅಡಿ ಕಂಚಿನ ಕೆಂಪೇಗೌಡ ಪ್ರತಿಮೆ: ನಿರ್ಮಾಣ ಕಾಮಗಾರಿ ವೀಕ್ಷಿಸಿದ ಅಶ್ವತ್ಥನಾರಾಯಣ

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣದ ಕಾಮಗಾರಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವೀಕ್ಷಿಸಿದರು.

2 years ago