13 ವರ್ಷದ ಬಾಲಕಿಯೊಬ್ಬಳ ಮೇಲೆ 8 ತಿಂಗಳ ಅವಧಿಯಲ್ಲಿ ಸುಮಾರು 80 ಮಂದಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಬಹಿರಂಗವಾಗಿದೆ.