ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.