ಇಸ್ಲಾಮಾಬಾದ್: ಪಾಕಿಸ್ತಾನದ ಹೈಕೋರ್ಟ್ನಲ್ಲಿ ಖಾಲಿ ಇರುವ ಒಂದು ಜವಾನ ಹುದ್ದೆಗೆ ಇತ್ತೀಚೆಗೆ ಅರ್ಜಿ ಆಹ್ವಾನಿಸಲಾಗಿತ್ತು , ಬರೋಬ್ಬರಿ 15 ಲಕ್ಷ ಜನರು ಅರ್ಜಿ ಹಾಕಿದ್ದಾರಂತೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ ನಿರುದ್ಯೋಗದ ಪ್ರಮಾಣ ಕೇವಲ ಶೇ.6.5ರಷ್ಟುಇದೆ ಎಂಬ ಹೇಳಿಕೆ ಬೆನ್ನಲ್ಲೇ, ಪಾಕಿಸ್ತಾನದಲ್ಲಿನ ನಿರುದ್ಯೋಗ ಪ್ರಮಾಣವನ್ನು ತೋರಿಸುವ ಈ ಪ್ರಕರಣ ಬೆಳಕಿಗೆ ಬಂದಿದೆ. ಡಾನ್...
Know MoreGet latest news karnataka updates on your email.