183 INDIANS WERE BACK

ಬುಡಾಪೆಸ್ಟ್‌ನಿಂದ ವಿಶೇಷ ವಿಮಾನದಲ್ಲಿ ದೆಹಲಿ ತಲುಪಿದ 183 ಭಾರತೀಯರು

ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನವು ಶನಿವಾರ ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ನಿಂದ ಉಕ್ರೇನ್‌ನಲ್ಲಿ ಸಿಲುಕಿರುವ 183 ಭಾರತೀಯ ನಾಗರಿಕರನ್ನು ಹೊತ್ತ ವಿಶೇಷ ವಿಮಾನವು ಇಂದು ದೆಹಲಿ ತಲುಪಿದೆ. 

2 years ago