190 ವರ್ಷ ಜೈಲು

ಭೋಪಾಲ್: ಬಸ್‌ ಚಾಲಕನಿಗೆ 190 ವರ್ಷ ಜೈಲು

ಮಧ್ಯಪ್ರದೇಶದ ಪನ್ನಾದಲ್ಲಿ ಬಸ್ ಅಪಘಾತ ಸಂಭವಿಸಿದ 6 ವರ್ಷಗಳ ನಂತರ, 22 ಜನರ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ

2 years ago