2 DOSE VACCINATION

ಯಾರು ಎರಡು ಡೋಸ್ ಲಸಿಕೆ ಪಡೆದಿಲ್ಲವೋ ಅಂತಹವರಿಗೆ ಒಮಿಕ್ರಾನ್ ಆತಂಕ ಹೆಚ್ಚು; ಡಾ.ಸುಧಾಕರ್

‘ಯಾರು ಎರಡು ಡೋಸ್ ಲಸಿಕೆ ಪಡೆದಿಲ್ಲವೋ ಅಂತಹವರಿಗೆ ಒಮಿಕ್ರಾನ್ ಆತಂಕ ಹೆಚ್ಚು’ ಎಂದು ಬುಧವಾರ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಬುಧವಾರ ಎಚ್ಚರಿಕೆ ನೀಡಿದ್ದಾರೆ.

2 years ago

ಮಧುರೈ: ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಟೆಲ್‌, ಮಾಲ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ

ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಟೆಲ್‌, ಮಾಲ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಮಧುರೈ ಜಿಲ್ಲಾಡಳಿತ ತಿಳಿಸಿದೆ.

2 years ago

ಎರಡು ಭಿನ್ನ ಲಸಿಕೆ ಪಡೆಯುವುದು ಕೋವಿಡ್-19 ವಿರುದ್ಧ ಹೋರಾಡಲು ಪರಿಣಾಮಕಾರಿ: ಲ್ಯಾಸೆಂಟ್ ಅಧ್ಯನ ವರದಿ

ಒಂದೇ ರೀತಿಯ ಕೋವಿಡ್-19 ಲಸಿಕೆಯ ಎರಡು ಡೋಸ್ ಪಡೆಯುವುದಕ್ಕಿಂತಲೂ ಎರಡು ಭಿನ್ನ ಲಸಿಕೆಗಳ ಡೋಸ್ ಗಳನ್ನು ಪಡೆಯುವುದು ಅತ್ಯಂತ ಪರಿಣಾಮಕಾರಿ ಎಂದು ಅಧ್ಯಯನ ವರದಿಯ ಮೂಲಕ ತಿಳಿದುಬಂದಿದೆ.…

3 years ago

ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಮತ್ತು ಬ್ಲಾಂಕೆಟ್ ಗೆಲ್ಲುವ ಅವಕಾಶ

ಇಂಪಾಲ್ : ಮಣಿಪುರದ ಇಪಾಲ್ ಪೂರ್ವ ಜಿಲ್ಲೆಯ ಜನರು ಕೋವಿಡ್-19 ಬೃಹತ್ ಲಸಿಕಾ ಶಿಬಿರದಲ್ಲಿ ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್ ಗೆಲ್ಲುವ…

3 years ago

ದೇಶದಲ್ಲಿ ಶೇ. 66 ರಷ್ಟು ವಯಸ್ಕರು ಮೊದಲ ಡೋಸ್, ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ : ಕೇಂದ್ರ ಆರೋಗ್ಯ ಸಚಿವಾಲಯ

ದೆಹಲಿ : ದೇಶದಲ್ಲಿ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್…

3 years ago

ಬಾಹಲಕೋಟೆಯಲ್ಲಿ ಬೃಹತ್ ಲಸಿಕಾ ಮೇಳ : ಜನತೆಯಿಂದ ಉತ್ತಮ ಸ್ಪಂದನೆ

ಬಾಗಲಕೋಟೆ: ಜಿಲ್ಲೆಯಾದ್ಯಂತ ಶುಕ್ರವಾರ ಹಮ್ಮಿಕೊಂಡ ಬೃಹತ್ ಕೋವಿಡ್-19 ಲಸಿಕಾ ಮೇಳಕ್ಕೆ ಜಿಲ್ಲೆಯ ಜನತೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮತ್ತು ಜಿ.ಪಂ ಸಿಇಓ…

3 years ago

ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 76,57,17,137 ಕ್ಕೆ ಏರಿಕೆ

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 76,57,17,137 ಕ್ಕೆ ಏರಿಕೆಯಾಗಿದೆ. ನಿನ್ನೆ…

3 years ago

ಗಡಿಭಾಗದ ಜಿಲ್ಲೆಗಳಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿ: ಡಾ.ಕೆ.ಸುಧಾಕರ್

ಮಡಿಕೇರಿ: ಗಡಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಕೆ.ಸುಧಾಕರ್ ಅವರು ನಿರ್ದೇಶನ…

3 years ago

2 ಡೋಸ್‌ ಲಸಿಕೆ ಪಡೆದುಕೊಂಡವರಲ್ಲಿ ಕೊರೋನಾ ಸೋಂಕು ಪತ್ತೆ

ನವದೆಹಲಿ : 2 ಡೋಸ್‌ ಲಸಿಕೆಯನ್ನು ಪೂರ್ಣಗೊಳಿಸಿದ ಹೊರತಾಗಿಯೂ ದೇಶದಲ್ಲಿ 87,000 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ಇವರಲ್ಲಿ ಶೇ.46ರಷ್ಟುಮಂದಿ ಕೇರಳದವರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ಮಾಹಿತಿ…

3 years ago