2 WERE DIED

ಕೆರೆಗೆ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿ  ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ  ಗುಂಡ್ಲುಪೇಟೆ ತಾಲೂಕಿನ ಮೂಖಳ್ಳಿ ಕಾಲೋನಿಯಲ್ಲಿ ನಡೆದಿದೆ.

2 years ago

ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ: ಇಬ್ಬರು ಸಾವು

ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

2 years ago

ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…

2 years ago

ಹುಬ್ಬಳ್ಳಿ :ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಚಾಲಕನ ನಿಯಂತ್ರ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

2 years ago

ಕೊಪ್ಪಳದಲ್ಲಿʼ ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿʼ

ಕನಕಗಿರಿ ತಾಲೂಕು ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

2 years ago

ಪುಲ್ವಾಮ:ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೈನಾ ಬಟ್ಪೋರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ…

2 years ago

ಕಾಸರಗೋಡು: ಬೈಕ್ ಮತ್ತು ಟೆಂಪೋ ಅಪಘಾತ ಇಬ್ಬರು ಮೃತ

ಬೈಕ್ ಮತ್ತು ಟೆಂಪೋ ಉಂಟಾದ ಅಪಘಾತದಲ್ಲಿ ಇಬ್ಬರು ಮೃತ ಪಟ್ಟ ಘಟನೆ  ಬುಧವಾರ ರಾತ್ರಿ ಮೇಲ್ಪರಂಬ  ಠಾಣಾ ವ್ಯಾಪ್ತಿಯ ಕಳ್ನಾಡ್ ಪೇಟೆಯಲ್ಲಿ ನಡೆದಿದೆ.

2 years ago

ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ.

2 years ago

ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರರು ಸ್ಥಳದಲ್ಲೇ ಸಾವು

ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

2 years ago

ರೈಲ್ವೇ ಸೇತುವೆ ಮೇಲೆ ಸೆಲ್ಫಿ ಕ್ಲಿಕ್ಕಿಸುವಾಗಲೇ ರೈಲು ಡಿಕ್ಕಿ, ಇಬ್ಬರ ಸಾವು

ನದಿಯ ಮೇಲಿನ ರೈಲ್ವೆ ಸೇತುವೆಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗಲೇ ರೈಲು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರದ ಕೋಸ್ಸೆ ದುರಂತ ಸಂಭವಿಸಿದೆ.

2 years ago

ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿಯ ದೇವಗಿರಿ ಗ್ರಾಮದ ಸಮೀಪ  ಸೇತುವೆ ಮೇಲಿಂದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

2 years ago

ಗುರುಗ್ರಾಮ್’ನಲ್ಲಿ ಮಹಡಿ ಮೇಲ್ಛಾವಣಿ ಕುಸಿತ: ಇಬ್ಬರು ಸಾವು

ಗುರುಗ್ರಾಮದಲ್ಲಿ ವಸತಿ ಕಟ್ಟಡದ ಸೆಕ್ಟರ್ 109ರಲ್ಲಿ ಚಿಂಟೆಲ್ಸ್ ಪ್ಯಾರಾಡೈಸೊದಲ್ಲಿ ಆರನೇ ಮಹಡಿಯಲ್ಲಿ ನಿರ್ಮಾಣ  ಮೇಲ್ಛಾವಣಿಯ ಒಂದು ಭಾಗವು ಕುಸಿದು

2 years ago

ರಾಯರ ದರ್ಶನಕ್ಕೆ ತೆರಳುತ್ತಿದ್ದ ಆಟೋ ಪಲ್ಟಿ, ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ

ಆಟೋ ಪಲ್ಟಿಯಾಗಿ ಮಂತ್ರಾಲಯದ ಗುರುರಾಘವೇಂದ್ರರ ದರ್ಶನ ಪಡೆಯೋದಕ್ಕೆ ತೆರಳುತ್ತಿದ್ದಂತ , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ.

2 years ago

ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಸಾವು

 ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು…

2 years ago

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ,ಸ್ಥಳದಲ್ಲೇ ಇಬ್ಬರ ಸಾವು

ಶಿವಮೊಗ್ಗದ ಮಾಚೇನಹಳ್ಳಿ ಡೈರಿಯ ಬಳಿ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.

2 years ago