20 ಪೊಲೀಸರ ತಂಡ

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ದುಷ್ಕರ್ಮಿಗಳ ಚಲನವಲನ ಗಮನಿಸಲು 7 ಡ್ರೋಣ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

2 years ago